Siddaramaiah ನೇತಾಜಿ ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
Siddaramaiah ಈ ಸಂದರ್ಭದಲ್ಲಿ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.