Scheduled Caste Welfare Department ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹೊಸ ಪ್ರಾಜೆಕ್ಟ್ಗಳಿಗಾಗಿ ಕೇಂದ್ರ ಸರ್ಕಾರದಿಂದ ಸಹಾಯಧನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಿದೆ.
Scheduled Caste Welfare Department ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಕೇಂದ್ರ ಸರ್ಕಾರ ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಯನ್ವಯ ngo.tribal.gov.in ವೆಬ್‌ಸೈಟ್ ಮೂಲಕ ಫೆ. 15 ರೊಳಗಾಗಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
Scheduled Caste Welfare Department ಪಜಾ/ಪಪಂಗಡಗಳ ಕಲ್ಯಾಣಕ್ಕೆ ಶ್ರಮಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Date:
