Thursday, March 26, 2026
Thursday, March 26, 2026

State Police Department ಪೊಲೀಸ್ ಇಲಾಖೆ ನೇರ ನೇಮಕಾತಿಯಲ್ಲಿ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಶೇ 2 ರಿಂದ ಶೇ3 ಕ್ಕೆ ಏರಿಕೆ

Date:

State Police Department ರಾಜ್ಯ ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸ್‌ಟೇಬಲ್‌ ಹುದ್ದೆಯಿಂದ ಡಿವೈಎಸ್‌ಪಿ ಹುದ್ದೆವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2ರಿಂದ ಶೇ. 3ಕ್ಕೆ ಹೆಚ್ಚಿಸಲು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು‌‌ ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...