BY Raghavendra ಇತ್ತೀಚೆಗೆ ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್ ರವರನ್ನು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಭೇಟಿ ಮಾಡಿದ್ದರು. ಉಡುತಡಿಯ ಅಕ್ಕಮಹಾದೇವಿ ಯೋಜನೆಯನ್ನು ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ಬಿಡುಗಡೆ ಮಾಡಲು ಕೋರಿಕೊಂಡರು
BY Raghavendra “ಅಕ್ಕ”ನ ಉಡುತಡಿ ಕ್ಷೇತ್ರಕ್ಕೆ ಅಭಿವೃದ್ಧಿ ಅನುದಾನಕ್ಕೆ ಬಿ.ವೈ.ರಾಘವೇಂದ್ರ ಕೋರಿಕೆ
Date: