MESCOM ಶಿವಮೊಗ್ಗ ನಗರದ ಗಾಂಧಿಬಜಾರ್‌ನ ಸೊಪ್ಪಿನ ಮಾರುಕಟ್ಟೆ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಗಾಂಧಿಬಜಾರ್, ಬಿ.ಹೆಚ್.ರಸ್ತೆ, ಭರಮಪ್ಪನಗರ, ಉಪ್ಪಾರಕೇರಿ, ಹರಳೆಣ್ಣೆಕೇರಿ, ಕಸ್ತೂರಿ ಬಾ ರಸ್ತೆ. ಎಂ.ಕೆ.ಕೆ.ರಸ್ತೆ, ನಾಗಪ್ಪ ಕೇರಿ, ಸಾವರ್ಕರ್‌ನಗರ, ಎಲೆರೇವಣ್ಣಕೇರಿ, ಮೀನು ಮಾರುಕಟ್ಟೆ, ಯಾಲಕಪ್ಪಕೇರಿ, ಲಷ್ಕರ್ ಮೊಹಲ್ಲಾ, MESCOM ಆನವೇರಪ್ಪಕೇರಿ, ಧರ್ಮರಾಯನಕೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಫೆ.03 ರಂದು ಬೆಳಗ್ಗೆ 09.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
MESCOM ಶಿವಮೊಗ್ಗದ ಗಾಂಧಿ ಬಜಾರ್ ಸುತ್ತಮುತ್ತ ಫೆ.03ರಂದು ವಿದ್ಯುತ್ ವ್ಯತ್ಯಯ
Date: