Shimoga Rangayana ಶಿವಮೊಗ್ಗ ರಂಗಾಯಣದ ಆಯೋಜನೆಯಲ್ಲಿ ಫೆ. 13 ರಂದು ಸಂಜೆ 6.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಮೈಸೂರು ರಂಗಾಯಣದ ಪ್ರಸ್ತುತಿಯ ಸತೀಶ್ ತಿಪಟೂರು ರಚನೆಯ ಗಣೇಶ್ ಹೆಗ್ಗೋಡು ವಿನ್ಯಾಸ ಮತ್ತು ನಿರ್ದೇಶನದ ಶ್ರವಣ್ ಹೆಗ್ಗೋಡು ಗೊಂಬೆಗಳ ಪರಿಕಲ್ಪನೆ ಮತ್ತು ವಿನ್ಯಾಸದ “ಮೈ ಫ್ಯಾಮಿಲಿ” ನಾಟಕವು ಪ್ರದರ್ಶನಗೊಳ್ಳಲಿದ್ದು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಂಗಭೂಮಿಯನ್ನು ಪ್ರೋತ್ಸಾಹಿಸುವಂತೆ ಶಿವಮೊಗ್ಗ ರಂಗಾಯಣದ ಆಡಳಿತಾಧಿಕಾರಿ ಡಾ. ಶೈಲಜಾ ಎ.ಸಿ. ಪ್ರಕಟಣೆಯಲ್ಲಿ ಕೋರಿರುತ್ತಾರೆ.
ಟಿಕೇಟ್ ದರ ಒಬ್ಬರಿಗೆ ರೂ. 30/- ಇದ್ದು, ಹನ್ನೆರಡು ವರ್ಷದೊಳಿಗಿನ ಮಕ್ಕಳಿಗೆ ಉಚಿತ ಪ್ರವೇಶವಿರುತ್ತದೆ.
Shimoga Rangayana ಫೆಬ್ರವರಿ 13. ಶಿವಮೊಗ್ಗ ರಂಗಾಯಣ ಆಶ್ರಯದಲ್ಲಿ ” ಮೈ ಫ್ಯಾಮಿಲಿ” ನಾಟಕ ಪ್ರದರ್ಶನ
Date: