Sunday, August 2, 2026
Sunday, August 2, 2026

Department of Horticulture ರೈತರ ಮಕ್ಕಳಿಗಾಗಿ ತೋಟಗಾರಿಕೆ ತರಬೇತಿಗೆ ಶಿವಮೊಗ್ಗ ಜಿಲ್ಲೆಯವರಿಂದ ಅರ್ಜಿ ಆಹ್ವಾನ

Date:

Department of Horticulture ತೋಟಗಾರಿಕೆ ಇಲಾಖೆಯು 2025-26 ನೇ ಸಾಲಿಗೆ ರೈತರ ಮಕ್ಕಳಿಗಾಗಿ ದಿ:02/05/2025 ರಿಂದ ದಿ: 28/02/2026 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಯು ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿದ್ದು, ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ.
ಆಸಕ್ತರು ಅರ್ಜಿಯನ್ನು ತೋಟಗಾರಿಕೆ ಇಲಾಖೆಯ ವೆಬ್‌ಸೈಟ್ https://horticulturedir.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳುವುದು ಅಥವಾ ಶಿವಮೊಗ್ಗ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಅಥವಾ ಆಯಾ ತಾಲ್ಲೂಕಿನಲ್ಲಿರುವ ತೋಟಗಾರಿಕೆ ಇಲಾಖೆಯ ಕಚೇರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ: 01/04/2025 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-222794/9686950460 ಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...