MESCOM ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.06 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಜಾನನ ಗ್ಯಾರೇಜ್, ಪೀಲೆ ಫ್ಯಾಕ್ಟರಿ, ಸವಾಯಿಪಾಳ್ಯ, ಕುರುಬರ ಪಾಳ್ಯ, ಇಲಿಯಾಜ್‌ನಗರ 1 ರಿಂದ 4ನೇ ಅಡ್ಡರಸ್ತೆ, 100 ಅಡಿರಸ್ತೆ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
MESCOM ಮಾರ್ಚ್ 6. ಮಂಡ್ಲಿ ವ್ಯಾಪ್ತಿಯ ಕೆಲವೆಡೆ ವಿದ್ಯುತ್ ಸರಬರಾಜು ವ್ಯತ್ಯಯ
Date: