Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಯ ರಾಷ್ಟ್ರೀಯ ಸಮ್ಮೇಳನದಲ್ಲಿ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಮೊಗ್ಗದ ಪುಷ್ಪ. ಎಸ್. ಶೆಟ್ಟಿಯವರಿಗೆ ಹಲವಾರು ಲೀಜನ್‌ಗಳಲ್ಲಿ ಸಲ್ಲಿಸಿದ ಸೇವೆಗೆ ಔಟ್ ಸ್ಟ್ಯಾಂಡಿಂಗ್ ನ್ಯಾಷನಲ್ ವೈಸ್ ಪ್ರೆಸಿಡೆಂಟ್ ಅವಾರ್ಡ್ ನೀಡಿ ಗೌರವಿಸಲಾಗಿದೆ.
ಶಿವಮೊಗ್ಗ ಭಾವನ ಹಾಗೂ ಲೀಜನ್‌ಗಳ ಸದಸ್ಯರು ಅಭಿನಂದಿಸಿದ್ದಾರೆ