Department of School Education ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಮತ್ತು ದೈಹಿಕ ಶಿಕ್ಷಣಾಧಿಕಾರಿಗಳ ಕ್ರೀಡಾಕೂಟವನ್ನು ಮಾ. 27 ಮತ್ತು 28 ರಂದು ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದೆ.
ಈ ಕ್ರೀಡಾ ಕೂಟದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಸರ್ಕಾರಿ/ಅನುದಾನಿತ/ಅನುದಾನ ರಹಿತ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ದೈಹಿಕ ಶಿಕ್ಷಣಾಧಿಕಾರಿಗಳು ಭಾಗವಹಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Department of School Education ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪ್ರಕಾಶ್ ಎಂ. -9448964356 ಇವರನ್ನು ಸಂಪರ್ಕಿಸುವುದು.
Department of School Education ಮಾರ್ಚ್ 27 & 28 ರಂದು ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ
Date: