CM Siddharamaiah ನೋವು – ನಲಿವು, ಸೋಲು – ಗೆಲುವು, ಕಷ್ಟ – ಸುಖಗಳ ಜೀವನ ಸಂದೇಶ ಸಾರುವ ಹಬ್ಬ ಯುಗಾದಿ.
ದುಃಖದ ಕಹಿಬೇವು, ಸಂತಸದ ಸಿಹಿಬೆಲ್ಲ ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿ,
ಭರವಸೆಯೊಂದಿಗೆ ಮುನ್ನಡೆಯೋಣ, ಬೇವಿನಂತ ಕಹಿ ಅನುಭವಗಳಿಂದ ಕಲಿತ ಪಾಠವು ಬೆಲ್ಲದಂತ ಸಿಹಿ ಬದುಕಿಗೆ ಮುನ್ನುಡಿಯಾಗಲಿ. ಯುಗದ ಆದಿಯು ನಾಡಿನಲ್ಲಿ ಸುಖ, ಶಾಂತಿ ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ.
CM Siddharamaiah ನಾಡಿನ ಸಮಸ್ತರಿಗೂ ಯುಗಾದಿಯ ಶುಭಾಶಯಗಳು ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಯುಗಾದಿ ಶುಭಕೋರಿದ್ದಾರೆ.