Prahlad Joshi ಕೇಂದ್ರ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ನವದೆಹಲಿಯಲ್ಲಿ ಭೇಟಿ ಮಾಡಿ ಆಹಾರ ಇಲಾಖೆಯಲ್ಲಿ ನ್ಯಾಯ ಬೆಲೆ ಅಂಗಡಿಗಳ ಮೂಲಕ ಅಕ್ಕಿಯೊಂದಿಗೆ ಎಣ್ಣೆ, ಬೇಳೆ ವಿತರಣೆಗೆ ಕ್ರಮ ವಹಿಸಲು ಮನವಿ ಮಾಡಿದರು.
Prahlad Joshi ನ್ಯಾಯಬೆಲೆ ಅಂಗಡಿಗಳ ಮೂಲಕ ಎಣ್ಣೆ, ಬೇಳೆ ವಿತರಣೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಮನವಿ ಸಲ್ಲಿಸಿದ ಸಚಿವ ಮುನಿಯಪ್ಪ
Date: