National Indian Military College ಏರ್‌ಫೋರ್ಸ್ ಅಸೋಸಿಯೇಷನ್ (ಕರ್ನಾಟಕ ಬ್ರಾಂಚ್) ಮಾಜಿ ಸೈನಿಕರಿಗಾಗಿ ಏ.18 ಮತ್ತು 19 ರಂದು ಎರಡು ದಿನಗಳ ಸ್ಪರ್ಶ್ (SPARSH) ಸಹಾಯಕ ಶಿಬಿರವನ್ನು ನಗರದ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿದ್ದು, ಏರ್‌ಫೋರ್ಸ್ ಮಾಜಿ ಸೈನಿಕರುಗಳು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-23513319/23411081 ಹಾಗೂ ಇಮೇಲ್: afa.bangalore@gmail.com / afakarnataka@gmail.com ಗಳನ್ನು ಸಂಪರ್ಕಿಸುವುದು.
National Indian Military College ಏರ್ ಫೋರ್ಸ್ ನ ಮಾಜಿ ಯೋಧರಿಗೆ ಏಪ್ರಿಲ್ 18 & 19 ರಂದು ಸ್ಪರ್ಶ್ ಸಹಾಯಕ ಶಿಬಿರ
Date: