CM Siddharamaiah ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ರವರ 118ನೇ ಜನ್ಮದಿನಾಚರಣೆ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
CM Siddharamaiah ಈ ಸಂದರ್ಭದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಗೃಹ ಸಚಿವ ಡಾ.ಜಿ. ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದ