Scheduled Castes Welfare Department ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ವಿಶೇಷ ಕೇಂದ್ರಿಯ ನೆರವಿನಡಿ ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಸ್ಪಿಂಕ್ಲರ್ ಸೆಟ್ (ರೈನ್‌ಗನ್) ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಜಿಯನ್ನು ಅಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಕಚೇರಿಯಲ್ಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ಮೇ. 08 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ತಿಳಿಸಿದ್ದಾರೆ.