Tuesday, August 25, 2026
Tuesday, August 25, 2026

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.18 ರಂದು ಬೆಳಗ್ಗೆ 09-00 ರಿಂದ ಸಂಜೆ 05.00ರವರೆಗೆ ಇಂದಿರಾ ಗಾಂಧಿ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಜಯದೇವ ಬಡಾವಣೆ, ಕಾಶಿಪುರ, ಲಕ್ಕಪ್ಪ ಲೇಔಟ್, ಕಲ್ಲಳ್ಳಿ ಎ ಯಿಂದ ಎಫ್ ಬ್ಲಾಕ್‌ಗಳು, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ಕುವೆಂಪು ಬಡಾವಣೆ, ಸಿದ್ಧರಾಮ ಬಡಾವಣೆ, ರೇಣುಕಾಂಬ ಬಡಾವಣೆ, ಹನುಮಂತಪ್ಪ ಲೇಔಟ್, ತಮಿಳ್ ಕ್ಯಾಂಪ್, ಕೆಂಚಪ್ಪ ಲೇಔಟ್, MESCOM ಎನ್.ಎಂ.ಸಿ.ಕಾಂಪೌಂಡ್ ಸೂಡಾ ಕಚೇರಿ, ದಯಾನಂದ ಪ್ರಿಂಟರ್ಸ್, ಸವಿ ಬೇಕರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...