MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು ಎ.ಎಫ್.-5ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.19 ರಂದು ಬೆಳಗ್ಗೆ 09-00 ರಿಂದ ಸಂಜೆ 05.00ರವರೆಗೆ ಗಾಡಿಕೊಪ್ಪ, ಪೊಲೀಸ್ ಲೇಔಟ್, ಅಮೃತ ಲೇಔಟ್, ಗುಡ್‌ಲಕ್ ಸರ್ಕಲ್, ಎಸ್.ವಿ.ಬಡಾವಣೆ ಎ ರಿಂದ ಎಫ್ ಬ್ಲಾಕ್, ಶಾರದ ಅಂಧರ ಶಾಲೆ, ಆಲ್ ಹರೀಮ್ ಲೇಔಟ್, ರಾಮಕೃಷ್ಣ ಶಾಲೆಯ ಹತ್ತಿರ, ಮಹಿಳಾ ಪಾಲಿಟೆಕ್ನಿಕ್ ಮತ್ತು ಸ್ವಿಮಿಂಗ್ ಪೂಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ
Date: