eAsset ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಎದುರಾಗುವ ಸಮಸ್ಯೆಗಳನ್ನು ಅಧ್ಯಯನ ಮಾಡಲು 12 ಮಂದಿ ಅಧಿಕಾರಿಗಳನ್ನು ಒಳಗೊಂಡ ಇ – ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
eAsset ಇ-ಸ್ವತ್ತು ದಾಖಲೀಕರಣ ಸಮಸ್ಯೆಗಳ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ- ಪ್ರಿಯಾಂಕ ಖರ್ಗೆ
Date: