Achievers Coaching Center, Shivamogga ಶಿವಮೊಗ್ಗ ನಗರದ ಅಚೀವರ್‍ಸ್ ಕೋಚಿಂಗ್ ಸೆಂಟರ್ ಇವರ ಆಶ್ರಯದಲ್ಲಿ ನಡೆಯುವ UPSC FOUNDATION, NAVODAYA / SAINIK SCHOOL, SPOKEN ENGLISH & Basic to Advanced Mathematics
ವಿಷಯಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತ ಕಾರ್ಯಗಾರವನ್ನು ಮೇ.೨೭ರಿಂದ ಬೆಳಿಗ್ಗೆ ೧೦.೩೦ ಗಂಟೆಗೆ ತಿಲಕ್‌ನಗರದ ರಾಘವೇಂದ್ರ ಸ್ವಾಮಿ ಮಠದ ರಸ್ತೆಯ ಅಚೀವರ್‍ಸ್ ಕೋಚಿಂಗ್ ಸೆಂಟರ್, ಒಂದು ದಿನ ಉಚಿತ ಕಾರ್ಯಾಗಾರ ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಇತರರು ಇದರ ಸದುಪಯೋಗವನ್ನು ಪಡೆಯಲು ಕೋರಲಾಗಿದೆ. ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ : ೭೮೧೨೯೨೬೭೦೨ ಗೆ ಸಂಪರ್ಕಿಸಬಹುದಾಗಿದೆ. ಇಲ್ಲವೇ ತಿಲಕ್‌ನಗರ, ೧ನೇ ಕ್ರಾಸ್‌ನಲ್ಲಿರುವ ಕಛೇರಿಗೆ ಖುದ್ದಾಗಿ ಭೇಟಿ ಮಾಡಬಹುದಾಗಿದೆ.
Achievers Coaching Center, Shivamogga ಶಿವಮೊಗ್ಗ ಅಚೀವರ್ಸ್ ನಿಂದ ವಿವಿಧ ವಿಷಯಗಳ ಬಗ್ಗೆ ಉಚಿತ ಕಾರ್ಯಾಗಾರ
Date: