Tuesday, February 3, 2026
Tuesday, February 3, 2026

Jog Falls ಮೇ 1 ರಿಂದ ಜೋಗ ಜಲಪಾತ ನೋಡಲು ಬನ್ನಿ ! ಪ್ರವೇಶ ತೆರೆದಿದೆ

Date:

Jog Falls ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ಜೋಗ ಜಲಪಾತದ ವೀಕ್ಷಣೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಪ್ರವೇಶವನ್ನು ಮೇ 1 ರಿಂದ ಪುನರಾರಂಭಿಸಲಾಗುತ್ತಿದೆ.

ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏಪ್ರಿಲ್‌ 30ರ ವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮುಂದಿನ ತಿಂಗಳಿಂದ ಮತ್ತೆ ಪ್ರವೇಶಾವಕಾಶ ಕಲ್ಪಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...