Thursday, May 7, 2026
Thursday, May 7, 2026

School Education ಪ್ರೌಢಶಾಲಾ ಶಿಕ್ಷಕರ ಕರಡು ತಾತ್ಕಾಲಿಕ ಜೇಷ್ಠತಾ ಪಟ್ಟ ಪ್ರಕಟಣೆ. ಆಕ್ಷೇಪಣೆಗಳಿಗೆ ಅವಕಾಶ

Date:

School Education ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್ https://schooleducation.karnataka.gov.in/86/teachers/kn ನ ಶಿಕ್ಷಕರ ಸೇವಾ ವಿವರಗಳಲ್ಲಿನ ಕ್ರ.ಸಂ 04 ರಲ್ಲಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ(ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಈ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೆಗಳು ಇದ್ದಲ್ಲಿ ಸಲ್ಲಿಸಬಹುದು.
School Education ಕರಡು ತಾತ್ಕಾಲಿಕಾ ಜೇಷ್ಟತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬAಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಮೇ 8 ರೊಳಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಬAಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ನೇರವಾಗಿ ಸಲ್ಲಿಸಬಹುದೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...