Monday, May 4, 2026
Monday, May 4, 2026

Apprenticeship ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Date:

Apprenticeship ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಐಟಿಐ, ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ (COPA), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈಮೇಕರ್, ಸಿಎನ್‌ಸಿ ಪ್ರೋಗ್ರಾಮರ್ ಕಂ ಆಪರೇಟರ್‌ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
ಆಸಕ್ತರು ತಮ್ಮ ಎಸ್‌ಎಸ್‌ಎಲ್‌ಸಿ+ ಐಟಿಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್, ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ, ಎಂಪ್ಲಾಯ್ಮೆAಟ್ ಕಾರ್ಡ್, ಪಾಸ್‌ಪೋರ್ಟ್ ಸೈಜಿನ 4 ಫೋಟೋಗಳು ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, Apprenticeship ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ದಿ:04/06/2025 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ದೂ.ಸಂ: 08182-255293, 9380663606/ 9901914601 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...