Sunday, August 2, 2026
Sunday, August 2, 2026

Photography shimoga ಪರಿಶಿಷ್ಠ‌ ಜಾತಿ‌ಒಳ ಮೀಸಲಾತಿ‌ಆನ್ ಲೈನ್ ಮೂಲಕಸ್ಬಯಂಘೋಷಣೆಅಂತಿಮ ದಿನಾಂಕ ವಿಸ್ತರಣೆ

Date:

Photography shimoga ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನದಾಸ್‌ರವರ ಏಕಸದಸ್ಯ ವಿಚಾರಣಾ ಆಯೋಗದಿಂದ ಒಳ ಮೀಸಲಾತಿ ಕಲ್ಪಿಸಲು ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ದಿನಾಂಕ:05-05-2025 ರಿಂದ ರಾಜ್ಯಾದ್ಯಂತ ಮೂರು ಹಂತದಲ್ಲಿ ಸಮೀಕ್ಷಾ ಕಾರ್ಯ ನಡೆಸಲಾಗುತ್ತಿದ್ದು, ಸಮೀಕ್ಷೆಯ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ. ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವ ದಿನಾಂಕ ಮೇ 05 ರಿಂದ 25, ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ Photography shimoga ಕೈಗೊಳ್ಳುವ ದಿನಾಂಕ ಮೇ 26 ರಿಂದ 28 ಹಾಗೂ ಸ್ವಯಂ ಘೋಷಣೆ (ಆನ್‌ಲೈನ್ ಮೂಲಕ) ಅವಧಿ ಮೇ 19 ರಿಂದ 28ರವರೆಗೆ ವಿಸ್ತರಿಸಲಾದ ದಿನಾಂಕದ ಬಗ್ಗೆ ಜಿಲ್ಲೆಯ ನಾಗರೀಕರಿಗೆ ಮಾಹಿತಿ ನೀಡುವ ಸಲುವಾಗಿ ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿಗಳು ಈ ದಿನ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಶಿವಮೊಗ್ಗ, ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕ್ಷೇತ್ರ ಶಿಕ್ಷಣಾಧಿಕಾರಿ, ಶಿವಮೊಗ್ಗ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...