Thursday, March 19, 2026
Thursday, March 19, 2026

Bank of Baroda ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲವು ಹುದ್ದೆಗಳಿಗೆ ಮಾಜಿ ಸೈನಿಕರಿಂದಅರ್ಜಿ ಆಹ್ವಾನ

Date:

Bank of Baroda ಮಾಜಿ ಸೈನಿಕರಿಗಾಗಿ ಬ್ಯಾಂಕ್ ಆಫ್ ಬರೋಡದಲ್ಲಿ ಆಫೀಸ್ ಅಸಿಸ್ಟಂಟ್ (peon) ಹುದ್ದೆಗಳಿಗೆ ಆಸಕ್ತ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಬ್ಯಾಂಕ್ ವೆಬ್‌ಸೈಟ್ www.bankofbaroda.co.in>Career Page>Current Opportunities>Recruitment of Office Assistant(peon) ರಲ್ಲಿ ಮೇ 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಜಾಹಿರಾತು ಸಂ:BOB/HRM/REC/ADVT/2025/05 ನ್ನು ವೀಕ್ಷಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...