Sunday, August 2, 2026
Sunday, August 2, 2026

KARNATAKA RESIDENTIAL EDUCATIONAL INSTITUTIONS SOCIETY ವಸತಿ ಶಾಲೆಗಳ ಪ್ರವೇಶಕ್ಕೆ ವಿಶೇಷ ವರ್ಗದಡಿ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನ

Date:

KARNATAKA RESIDENTIAL EDUCATIONAL INSTITUTIONS SOCIETY  2025-26ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ಪಾಜಪೇಯಿ/ ಕಿತ್ತೂರು ರಾಣಿ ಚೆನ್ನಮ್ಮ / ಡಾ|| ಬಿ.ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾ ಗಾಂಧಿ/ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಕೆಲವು ವಿಶೇಷ ವರ್ಗದಡಿ ಪ್ರವೇಶಾವಕಾಶವನ್ನು ಕಲ್ಪಿಸಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ
ಸಫಾಯಿ ಕರ್ಮಚಾರಿ/ ಗುರುತಿಸಿದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್/ ಚಿಂದಿ ಆಯುವವರು / ಸ್ಮಶಾನ ಕಾರ್ಮಿಕರ ಮಕ್ಕಳು. ಬಾಲ ಕಾರ್ಮಿಕರು/ ಜೀತ ವಿಮುಕ್ತ ಕಾರ್ಮಿಕರ ಮಕ್ಕಳು/ ಗುರುತಿಸಿರುವ ಮಾಜಿ ದೇವದಾಸಿಯರ ಮಕ್ಕಳು. 25% ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು/ ಹೆಚ್.ಐ.ವಿ.ಗೆ ತುತ್ತಾದ ಪೋಷಕರ ಮಕ್ಕಳು/ ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಮಕ್ಕಳು/ ಅನಾಥ ಮಕ್ಕಳು. ಗುರುತಿಸಿರುವ ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷ್ಮ- ಅತೀ ಸೂಕ್ಷ್ಮ ಸಮುದಾಯದ/ಸೈನಿಕರ ಮತ್ತು ಮಾಜಿ ಸೈನಿಕರ/ಸರ್ಕಾರಿ ಯೋಜನೆಗಳಿಂದ ಸ್ಥಳಾಂತರಗೊಂಡ ಪೋಷಕರ ಮಕ್ಕಳು. ಪ.ಜಾ./ಪ.ಪಂ.ಗಳ ಆಶ್ರಮ ವಸತಿ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳು ಈ ಎಲ್ಲಾ ವಿಶೇಷ ವರ್ಗಗಳು ಅರ್ಜಿ ಸಲ್ಲಿಸಬಹುದಾಗಿದೆ.
KARNATAKA RESIDENTIAL EDUCATIONAL INSTITUTIONS SOCIETY  ಆಸಕ್ತರು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೆಬ್‌ಸೈಟ್ https://kreis.karnataka.gov.in ಲಿಂಕ್‌ನಲ್ಲಿ ಅಥವಾ ನೇರವಾಗಿ ವಸತಿ ಶಾಲೆಗೆ ತೆರಳಿ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿ 9482300400 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...