Monday, February 2, 2026
Monday, February 2, 2026

N Gopinath ಮಥುರಾ ಪ್ಯಾರಡೈಸ್ಮಧುರ ಮಾತಿನ ಗೋಪಿನಾಥ್ ಗೆ”ಆತಿಥ್ಯ ರತ್ನ” ಪುರಸ್ಕಾರ

Date:

N Gopinath ಕರ್ನಾಟಕ ರಾಜ್ಯ ಹೋಟೆಲ್‌ ಸಂಘದ ಪ್ರತಿಷ್ಠಿತ ಪ್ರಶಸ್ತಿ “ಆತಿಥ್ಯರತ್ನ”ವನ್ನು ಶಿವಮೊಗ್ಗ ನಗರದ ಮಥುರಾ ಪ್ಯಾರಡೈಸ್ ಹೋಟೆಲ್ ಮಾಲಿಕರಾದ ಶ್ರೀಯುತ ಎನ್.ಗೋಪಿನಾಥ್ ರವರಿಗೆ ಘೋಷಣೆಯಾಗಿದೆ. ಈ ಪ್ರಶಸ್ತಿಯನ್ನು ದಿ.29ನೇ ಮೇ ತಿಂಗಳಲ್ಲಿ ರಾಜ್ಯಪಾಲರು ಬೆಂಗಳೂರಿನಲ್ಲಿ ಕೊಡುವರು. ಇವರಿಗೆ ಸಂದ ಗೌರವಕ್ಕೆ ಸಂಸ್ಕೃತ ಭಾರತಿಯ ಅ.ನ.ವಿಜಯೇಂದ್ರ, ಯೂತ್ ಹಾಸ್ಟೆಲ್ಸ್ ನ ಛೇರ್ಮನ್ ಎಸ್.ಎಸ್.ವಾಗೇಶ್, ರೋಟರಿ ಜಿ.ವಿಜಯಕುಮಾರ್, ಸೈಕಲ್ ಕ್ಲಬ್ ಅಧ್ಯಕ್ಷ ಶ್ರೀಕಾಂತ್, ಬೈಕ್ ಕ್ಲಬ್ ಅಧ್ಯಕ್ಷ ಸಚ್ಚಿದಾನಂದ ರಕ್ತದಾನಿ ಸಂಘದ ಅಧ್ಯಕ್ಷ ಧರಣೇಂದ್ರ ದಿನಕರ್, ಇತಿಹಾಸ ಅಕಾಡೆಮಿ ಕಾರ್ಯದರ್ಶಿ ದಿಲೀಪ್ ನಾಡಿಗ್, ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಎ.ಮಂಜುನಾಥ್, ನಾಗರಾಜ್, ಸುರೇಶ್ ಕುಮಾರ್, ಮಲ್ಲಿಕಾರ್ಜುನ, ರಾಜು, ಮತ್ತು ಕೆ.ಲೈವ್ ನ್ಯೂಸ್ ಪ್ರಧಾನ ಸಂಪಾದಕ‌
ಡಾ.ಸುಧೀಂದ್ರ ಮುಂತಾದವರು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...