Thursday, March 19, 2026
Thursday, March 19, 2026

Dinesh Gundu Rao ಔಷಧ ಸರ್ಕಾರಿ ಆಸ್ಪತ್ರೆಗಲ್ಲೇ ಉಚಿತ ಲಭ್ಯವಿವೆ. ಜನೌಷಧಿ‌‌ ಮಳಿಗೆ ಅಗತ್ಯವಿಲ್ಲ- ಸಚಿವ‌ ದಿನೇಶ್ ಗುಂಡೂರಾವ್

Date:

Dinesh Gundu Rao ರಾಜ್ಯದಲ್ಲಿರುವ 1400 ಜನೌಷಧಿ ಕೇಂದ್ರಗಳಲ್ಲಿ ನಮ್ಮ ಸರ್ಕಾರೀ ಆಸ್ಪತ್ರೆ ಆವರಣದಲ್ಲಿರುವ 180 ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮಾತ್ರ ಆದೇಶಿಸಲಾಗಿದೆ.

ಈ ಬಗ್ಗೆ ಅನಗತ್ಯ ಸುಳ್ಳುಗಳ ಮೂಲಕ ಜನರ ದಿಕ್ಕು ತಪ್ಪಿಸಬೇಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಅವರ ಟೀಕೆಗೆ ಉತ್ತರಿಸಿದ್ದಾರೆ

Dinesh Gundu Rao ನಮ್ಮ ಉದ್ದೇಶ ಸ್ಪಷ್ಟವಾಗಿದೆ. ಸಾರ್ವಜನಿಕರಿಗೆ ಔಷಧಿಗಳು ಉಚಿತವಾಗಿ ಲಭ್ಯವಾಗಬೇಕು. ನಮ್ಮ ಸರ್ಕಾರೀ ಆಸ್ಪತ್ರೆಗಳಲ್ಲೇ ಜನರಿಗೆ ಉಚಿತವಾಗಿ ಔಷಧಿಗಳನ್ನು ವಿತರಿಸಲಾಗುತ್ತಿದೆ. ಹೀಗಿರುವಾಗ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವಿಲ್ಲ.

ಒಂದು ವೇಳೆ ಸರ್ಕಾರೀ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಿಲ್ಲದೆ ಹೋದರೆ ಸರ್ಕಾರೀ ಆಸ್ಪತ್ರೆಗಳು ಭಾರತೀಯ ಔಷಧ ಬ್ಯೂರೋ (ಬಿಪಿಪಿಐ) ಮೂಲಕ ನೇರವಾಗಿ ಜೆನೆರಿಕ್ ಔಷಧಿಗಳನ್ನು ಖರೀದಿಸಲು ಸೂಚಿಸಲಾಗಿದೆ ಎಂದು‌ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...