Madhu Bangarappa ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು 51,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಿಗೆ ₹12 ಸಾವಿರ, ಪ್ರೌಢಶಾಲೆಯ ಅತಿಥಿ ಶಿಕ್ಷಕರಿಗೆ ₹12,500 ಗೌರವಧನ ನಿಗದಿ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
Madhu Bangarappa ಗುಡ್ ನ್ಯೂಸ್..ರಾಜ್ಯದ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮ- ಸಚಿವ ಮಧು ಬಂಗಾರಪ್ಪ
Date: