Friday, March 20, 2026
Friday, March 20, 2026

Actor Ananta Nag ಹಿರಿಯ ನಟ ಅನಂತ ನಾಗ್ ಅವರಿಗೆ ಪದ್ಮಭೂಷಣ ಪ್ರದಾನ

Date:

Actor Ananta Nag ಕನ್ನಡದ ಮೇರುನಟರಲ್ಲಿ ಅನಂತ ನಾಗ್ ಕೂಡ ಒಬ್ಬರು. ಯಾವುದೇ
ಹೊರಬಿರುಸಿನ ಬೆಂಬಲವಿಲ್ಲದೇ ತಮ್ಮದೇ ಅಭಿನಯ ಶೈಲಿಯ ಮೂಲಕ ಚಿತ್ರ ರಸಿಕರ ಹೃದಯ ಗೆದ್ದಿದ್ದಾರೆ.

ಅನಂತ ನಾಗ್ ಅವರ ಮೊದಲ ಚಿತ್ರ ‘ಸಂಕಲ್ಪ’. ಕನ್ನಡದಲ್ಲಿ ಬಂದ ಹೊಸ ಅಲೆಯ ಚಿತ್ರಗಳಲ್ಲಿ ಗಮನಾರ್ಹವಾದ ಚಿತ್ರ. ೧೯೭೫ರಲ್ಲಿ ಮೂಡಿಬಂದ ಜಿ.ವಿ. ಅಯ್ಯರ್ ಹಂಸಗೀತೆ ಚಿತ್ರದಲ್ಲಿ ಭೈರವಿ ವೆಂಕಟಸುಬ್ಬಯ್ಯನ ಪಾತ್ರ ನಿರ್ವಹಿಸಿ ಗಮನ ಸೆಳೆದರು.. ೧೯೭೭  ’ಬಯಲುದಾರಿ ಅವರ ನಟನೆಯಿಂದ ಜನಪ್ರಿಯವಾಯಿತು.
ಅನಂತ ನಾಗ್ ಅಭಿನಯದ
ಟೀವಿ ಧಾರಾವಾಹಿ ಸರಣಿ ಮುಂತಾದವು ವಸ್ತು ಮತ್ತು ನಿರೂಪಣೆಗಳಿಂದ ಗಮನ ಸೆಳೆದಿವೆ.

ಅನಂತ ನಾಗ್ ಅವರ  ಮೊದಲ  ಚಿತ್ರ ‘ಸಂಕಲ್ಪ’. ಕನ್ನಡದಲ್ಲಿ ಬಂದ ಹೊಸ ಅಲೆಯ ಚಿತ್ರಗಳಲ್ಲಿ ಗಮನಾರ್ಹವಾದ ಚಿತ್ರ. ೧೯೭೫ರಲ್ಲಿ ಮೂಡಿಬಂದ ಜಿ.ವಿ. ಅಯ್ಯರ್ ಹಂಸಗೀತೆ  ಚಿತ್ರದಲ್ಲಿ ಭೈರವಿ ವೆಂಕಟಸುಬ್ಬಯ್ಯನ ಪಾತ್ರ ನಿರ್ವಹಿಸಿ ಗಮನ ಸೆಳೆದರು.. ೧೯೭೭  ’ಬಯಲುದಾರಿ ಅವರ ನಟನೆಯಿಂದ  ಜನಪ್ರಿಯವಾಯಿತು.
ಅನಂತ ನಾಗ್ ಅಭಿನಯದ
ಟೀವಿ ಧಾರಾವಾಹಿ ಸರಣಿ ಮುಂತಾದವು ವಸ್ತು ಮತ್ತು ನಿರೂಪಣೆಗಳಿಂದ ಗಮನ ಸೆಳೆದಿವೆ.

ಚಿತ್ರರಂಗವೆರ ಅಲ್ಲದೇ ರಾಜಕೀಯ ಪ್ರವೇಶಮಾಡಿ, ಶಾಸಕರಾಗಿ,ರಾಜ್ಯ ಸರ್ಕಾರದಲ್ಲಿದ್ದು ಜನತಾ ಸೇವೆ ಮಾಡಿದ್ದಾರೆ

Actor Ananta Nag ಈಗ ಅವರ ಬಹುಮುಖ ಪ್ರತಿಭೆಯ ದ್ಯೋತಕವಾಗಿ
ಕೇಂದ್ರ ಸರ್ಕಾರ ಪದ್ಮಭೂಷಣ ಪುರಸ್ಕಾರ ನೀಡಿ ಗೌರವಿಸಿದೆ.
ರಾಷ್ಡ್ರಪತಿ ದ್ರೌಪದಿ ಮುರ್ಮು ಅವರು ವಿಶೇಷ ಸಮಾರಂಭದಲ್ಲಿ
ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪುರಸ್ಕಾರ ನೀಡಿ ಗೌರವಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...