Thursday, June 18, 2026
Thursday, June 18, 2026

MESCOM ಮೇ 30, ಶಿವಮೊಗ್ಗ ಮೀನು‌ಮಾರುಕಟ್ಟೆ ಸುತ್ತಮುತ್ತಲ ಪ್ರದೇಶಕ್ಕೆ ವಿದ್ಯುತ್ ಸರಬರಾಜು ನಿಲುಗಡೆ ಮೆಸ್ಕಾಂ ಪ್ರಕಟಣೆ

Date:

MESCOM ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಬೆಳ್ಳಗ್ಗೆ 9:00 ರಿಂದ 06:00 ರವರೆಗೆ ಈ ವ್ಯಾಪ್ತಿಯ ಬಿ.ಹೆಚ್.ರಸ್ತೆ, ಹಳೆ ಪೋಸ್ಟ್ ಆಫೀಸ್ ರಸ್ತೆ, ಸಿ.ಎಲ್.ರಾಮಣ್ಣ ರಸ್ತೆ, ಅಶೋಕರಸ್ತೆ, ಎಸ್‌ಪಿಎಂ ರಸ್ತೆ, ಮಹಾರಾಜಾ ಬೀದಿ, ಮೀನು ಮಾರುಕಟ್ಟೆ, ಕೋಟೆ ಪೊಲೀಸ್ ಸ್ಟೇಷನ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...