Thursday, March 19, 2026
Thursday, March 19, 2026

Food, Civil Supplies and Consumer Affairs Department ಒಳಮೀಸಲಾತಿ ಸಮೀಕ್ಷೆ ಪರಿಶೀಲಿಸಿದ ಸಚಿವ ಕೆ.ಹೆಚ್.ಮುನಿಯಪ್ಪ

Date:

Food, Civil Supplies and Consumer Affairs Department ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ‌ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಇಂದು ಬೆಂಗಳೂರು ನಗರದ ಗೆದ್ದಲಹಳ್ಳಿ, ಸಂಜಯನಗರ ಸೇರಿದಂತೆ ಇತರೆ ಸ್ಥಳಗಳಲ್ಲಿ ಮನೆಗಳಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕಾರ್ಯವಿಧಾನಗಳನ್ನು ಪರಿಶೀಲನೆ ನಡೆಸಿದರು.

ಈ ವೇಳೆ ನಾಗರೀಕರೊಂದಿಗೆ ಮಾತನಾಡಿತ ಸಚಿವರು ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಸಂದರ್ಭದಲ್ಲಿ, ತಮ್ಮ ಮೂಲ ಜಾತಿಯನ್ನು ನೋಂದಣಿ ಮಾಡಲು ತಿಳಿಸಿದರು.

Food, Civil Supplies and Consumer Affairs Department ಈ ಸಂದರ್ಭದಲ್ಲಿ ಮುಖಂಡರಾದ ಪಾರ್ಥಸಾರಥಿ, ವೆಂಕಟೇಶ್, ರಮೇಶ್ ಜೊತೆಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...