Shikaripura Social Welfare Department ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ https://scholarships.gov.in ನಲ್ಲಿ ಒನ್‌ಟೈಮ್ ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ರಚಿಸುವಂತೆ ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕರ ಕಚೇರಿ ದೂ.ಸಂ.: 08187-295026 ನ್ನು ಸಂಪರ್ಕಿಸುವುದು.
Shikaripura Social Welfare Department ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
Date:
