Sunday, August 2, 2026
Sunday, August 2, 2026

University of Mysore ಪ್ರಥಮ ಬಿ.ವಿ.ಎ. ಪದವಿ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Date:

University of Mysore ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊAಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ದೃಶ್ಯಕಲೆಯಲ್ಲಿ ಪ್ರಥಮ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ಎಸ್.ಇ.ಪಿ.ಪದ್ಧತಿಯ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಈ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತರು ವೆಬ್‌ಸೈಟ್ https://uucms.karnataka.gov.in ಅಥವಾ https://www.cavamysore.karnataka.gov.in ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ಸಹಾಯವಾಣಿ 0821-2438931 ನ್ನು ಸಂಪರ್ಕಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...