Department of Social Welfare ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಸ್ಪಿಂಕ್ಲರ್ ಸೆಟ್ (ರೈನ್ ಗನ್) ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂ. 30ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜೂ.30ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ
Department of Social Welfare ಪರಿಶಿಷ್ಟ ಪಂಗಡದವರಿಗೆ ಸ್ಪಿಂಕ್ಲರ್ ಸೆಟ್ (ರೈನ್ ಗನ್) ನೀಡಲು ಅರ್ಜಿ ಅವಧಿ ವಿಸ್ತರಣೆ
Date:
