Wednesday, September 16, 2026
Wednesday, September 16, 2026

Bhadravati Social Welfare Department ವಿದ್ಯಾರ್ಥಿವೇತನ ಪಡೆಯಲು ಒನ್ ಟೈಂ‌ ನೋಂದಣಿ ಕಡ್ಡಾಯ.ಭದ್ರಾವತಿ ಸಮಾಜ‌ ಕಲ್ಯಾಣ ಇಲಾಖೆ ಪ್ರಕಟಣೆ

Date:

Bhadravati Social Welfare Department ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಭಾರತ ಸರ್ಕಾರದ ಮಿನಿಸ್ಟ್ರೀ ಆಫ್ ಎಲೆಕ್ಟ್ರಾನಿಕ್ಸ್ ಆಂಡ್ ಇನ್ಫರ್ಮಷನ್ ಟೆಕ್ನಾಲಜಿರವರು ಅಭಿವೃದ್ಧಿ ಪಡಿಸಿರುವ ನ್ಯಾಷನಲ್ ಸ್ಕಾಲರ್‌ಷಿಪ್ ಪೋರ್ಟಲ್‌ನಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆದು, ನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕಾಗಿದ್ದು, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವೆಬ್‌ಸೈಟ್ https://scholarships.gov.in ರಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆಯುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...