Government Employees Cooperative Society Ltd ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವು 2025ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ, 10ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿ.ಯು.ಸಿ ಹಾಗೂ 12ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ ಶೇಕಡ 90ಕ್ಕೂ ಅಧಿಕ ಅಂಕ ಪಡೆದ ಸಹಕಾರಿಯ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
Government Employees Cooperative Society Ltd ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 30 ರೊಳಗೆ bit.ly/empsouhardashimoga ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಆರ್.ಮೋಹನ್ ಕುಮಾರ್‌ರವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸುನಿಲ್: 7259618767, ಎನ್.ಎಂ.ರAಗನಾಥ: 9916278470 ಇವರನ್ನು ಸಂಪರ್ಕಿಸುವುದು.
Government Employees Cooperative Society Ltd ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
Date: