Civil Defence Warriors ಡೈರೆಕ್ಟರ್ ಜನರಲ್ (ಅಗ್ನಿ ಶಾಮಕ, ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕ) ಇವರು ಹೆಚ್ಚಿನ ಸಂಖ್ಯೆಯ ಮಾಜಿ ಸೈನಿಕರನ್ನು ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್)ಗೆ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಆನ್‌ಲೈನ್ ಪೋರ್ಟಲ್ www.civildefencewarriors.gov.in (CD warriors) ರಲ್ಲಿ ಅರ್ಜಿ ಸಲ್ಲಿಸುವುದು. ನೋಂದಾಯಿಸಿಕೊAಡ ಸೈನಿಕರು ಅದಷ್ಟು ಶೀಘ್ರವಾಗಿ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಛೇರಿಯಲ್ಲಿ ತಮ್ಮ ಹೆಸರನ್ನು ದಾಖಲಿಸಬೇಕೆಂದು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಉಮೇಶ್ ಶರ್ಮ ಎಡಿಜಿ, ಸಿವಿಲ್ ಡಿಫೆನ್ಸ್, ದೂ.ಸಂ.: 011-20863645 ಇವರನ್ನು ಸಂಪರ್ಕಿಸುವುದು.
Civil Defence Warriors ಸ್ವಯಂ ಸೇವಕರಾಗಿ ನಾಗರಿಕ ರಕ್ಷಣಾಗೆ ನೋಂದಾಯಿಸಿಕೊಳ್ಳಲು ಮಾಜಿ ಸೈನಿಕರಿಗೆ ಆಹ್ವಾನ
Date:
