CM Siddharamaih ವಿಧಾನ ಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಕುರಿತು ಚರ್ಚಿಸಲು ನಡೆದ ವಿಶೇಷ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು.
CM Siddharamaih ಈ ಸಂದರ್ಭದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಕೆ.ಪಾಟೀಲ್, ಡಾ. ಹೆಚ್.ಸಿ.ಮಹದೇವಪ್ಪ, ಶಿವರಾಜು ಎಸ್.ತಂಗಡಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.