Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು, ಈ ಒಂದು ಸಂದರ್ಭದಲ್ಲಿ ಸುಸ್ಥಿರ ಸಮಾಜ ಹಾಗೂ ಸದೃಢ Royal English Medium School ಆರೋಗ್ಯಕ್ಕಾಗಿ, ಮಕ್ಕಳು ಈ ವರ್ಷದ ಘೋಷ ವಾಕ್ಯದೊಂದಿಗೆ ದಿನನಿತ್ಯ ಯೋಗ ಮಾಡುವ ಸಂಕಲ್ಪವನ್ನು ತೆಗೆದುಕೊಂಡರು, ಈ ಒಂದು ಯೋಗ ದಿನಾಚರಣೆಯಲ್ಲಿ, ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ,ಪೂಜಾ ನಾಗರಾಜ್ ಪರಿಸರ ಮೇಡಮ್, ಮುಖ್ಯ ಶಿಕ್ಷಕರಾದ ಮಂಜುನಾಥ್ ಎಲ್ ಎನ್, ಹಾಗೂ ಎಲ್ಲಾ ಶಿಕ್ಷಕ ,ಶಿಕ್ಷಕೇತರ ವೃಂದದವರು ಭಾಗವಹಿಸಿದ್ದರು.
Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ
Date: