Monday, March 23, 2026
Monday, March 23, 2026

District police Shimoga ನಿರುಪಯುಕ್ತ ವಾಹನ & ಸುಟ್ಟ ತೈಲ ಹರಾಜು ಪ್ರಕಟಣೆ

Date:

District police Shimoga ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ 01 ನಿರುಪಯುಕ್ತ ಪೊಲೀಸ್ ವಾಹನ ಮತ್ತು 150 ಲೀಟರ್ ಸುಟ್ಟ ತೈಲವನ್ನು ಯಥಾಸ್ಥಿತಿಯಲ್ಲಿ ದಿ: 03-07-2025 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತç ಮೀಸಲು ಪಡೆ ಕಚೇರಿಯ ಆವರಣದಲ್ಲಿ(ಡಿಎಆರ್) ಟೆಂಡರ್ ಕಂ ಬಹಿರಂಗ ಹರಾಜು ಮಾಡಲಾಗುವುದು.
ಹೆಚ್ಚಿನ ವಿವರಗಳಿಗೆ ಡಿಎಸ್‌ಪಿ ಡಿಎಆರ್ ಶಿವಮೊಗ್ಗ ದೂ.ಸಂ: 08182-261412 ಇವರನ್ನು ಸಂಪರ್ಕಿಸಬಹುದೆAದು ಜಿಲ್ಲಾ ಪೊಲಿಸ್ ಅಧೀಕ್ಷಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...