Shivamogga News ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮಲವಗೊಪ್ಪ ಶಿವಮೊಗ್ಗ ಕಛೇರಿ ಆವರಣದಲ್ಲಿ ಪರಿಸರ ಮಾಸದ ಅಂಗವಾಗಿ ಸುಮಾರು ನೂರಕ್ಕೂ ಹೆಚ್ಚಿನ ಜಾತಿಯ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಡಾ. ಕೆ ಪಿ ಅಂಶುಮಂತ್ ಮಾನ್ಯ ಅಧ್ಯಕ್ಷರು ಭದ್ರಾ ಕಾಡಾ ಶಿವಮೊಗ್ಗ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಚ್ಚುಕಟ್ಟು ಭಾಗದ ರೈತರು ಹಾಗೂ ಭೂ ಅಭಿವೃದ್ಧಿ ಅಧಿಕಾರಿ (ತಾಂತ್ರಿಕ) ಪ್ರಶಾಂತ್ ಕೆ, ಉಪಆಡತಾಧಿಕಾರಿಗಳು ಪಾಂಡು ಕೆ.ಎಚ್, ಕಾರ್ಯಪಾಲಕ ಇಂಜಿನಿಯರ್ ಶಿವಮೊಗ್ಗ ಮತ್ತು ರಾಣೆಬೆನ್ನೂರು ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Shivamogga News ಪರಿಸರ ಮಾಸದ ವಿಶೇಷವಾಗಿ “ಕಾಡಾ” ದಿಂದ ಗಿಡ ನೆಡುವ ಚಟುವಟಿಕೆ
Date:
