Friday, March 20, 2026
Friday, March 20, 2026

District Minority office Shimoga ಯುಪಿಎಸ್ ಸಿ/ಐಎ ಎಸ್ ಪರೀಕ್ಷಾ ಪೂರ್ವ ತರಬೇತಿ ಅಭ್ಯರ್ಥಿ ಆಯ್ಕೆಗೆ ಅರ್ಜಿ ಆಹ್ವಾನ.

Date:

District Minority office Shimoga ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ಹಜ್ ಭವನದಲ್ಲಿ ನಡೆಸುವ ಯುಪಿಎಸ್‌ಸಿ/ಐಎಎಸ್ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕವಾಗಿದೆ. ಅರ್ಜಿಯನ್ನುhttps://dom.karnataka.gov.in ವೆಬ್‌ಸೈಟ್ ಅಥವಾ ಅಲ್ಪಸಂಖ್ಯಾತರ ನಿರ್ದೇಶನಾಲಯ, ನಂ 16 ಸಿ, ಮಿಲ್ರ‍್ಸ್ ಟ್ಯಾಂಕ್ ಬೆಡ್ ರಸ್ತೆ, ವಸಂತ ನಗರ ಬೆಂಗಳೂರು 560052 ಇಲ್ಲಿಗೆ ಸಲ್ಲಿಸಬಹುದು.
21 ರಿಂದ 35 ವರ್ಷ ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಯುಜಿಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರಬೇಕು. ಹಾಗೂ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ಗೆ ಸೇರಿರಬೇಕು, ಅಭ್ಯರ್ಥಿಗಳು ಕಳೆದ 3 ವರ್ಷಗಳಲ್ಲಿ ಕನಿಷ್ಠ ಒಂದು ಬಾರಿಯಾದರು ಯುಪಿಎಸ್‌ಸಿ/ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಗೆ ಹಾಜರಾಗಿರಬೇಕು. ಈ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.8 ಲಕ್ಷಕ್ಕಿಂತ ಮೀರಿರಬಾರದು.
District Minority office Shimoga ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರದ ದೂ.ಸಂ-7676888388, ಭದ್ರಾವತಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ-9538853680, ತೀರ್ಥಹಳ್ಳಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ-8861982835, ಸೊರಬ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ- 9513815513, ಶಿಕಾರಿಪುರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ- 7829136724, ಹೊಸನಗರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ- 9008447029, ಸಾಗರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರ-7338222907 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...