Saturday, June 20, 2026
Saturday, June 20, 2026

MESCOM ಜೂನ್ 29. ಶಿವಮೊಗ್ಗದ ತಿಲಕ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.ಮೆಸ್ಕಾಂ ಪ್ರಕಟಣೆ

Date:

MESCOM ಶಿವಮೊಗ್ಗ ಮೆಸ್ಕಾಂ ಘಟಕ-2ರ ನಗರ ಉಪವಿಭಾಗ 1 ರ ವ್ಯಾಪ್ತಿಯ ರಾಘವೇಂದ್ರ ಸ್ವಾಮಿ ಮಠದ ರಸ್ತೆ ಜಿಲ್ಲಾ ಪಂಚಾಯಿತಿ ಎದುರು ಸ್ಪನ್ ಪೋಲ್ ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ. 29 ರಂದು ಬೆಳಗ್ತೆ 9 ರಿಂದ ಸಂಜೆ 5 ರವರೆಗೆ ರಾಘವೇಂದ್ರ ಸ್ವಾಮಿ ಮಠದ ರಸ್ತೆ, ತಿಲಕ್‌ನಗರ, ರತ್ನಮ್ಮ ಮಾಧವ ರಾವ್ ರಸ್ತೆ, ಕುವೆಂಪು ರಸ್ತೆ, ಪಾರ್ಕ್ ಬಡಾವಣೆ, ದುರ್ಗಿಗುಡಿ, ಶಿವಮೂರ್ತಿ ಸರ್ಕಲ್ ಹಾಗೂ ಜಿಲ್ಲಾ ಪಂಚಾಯಿತಿ ರಸ್ತೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಜೂನ್ 19. ಸಂಜೆ 4 ಗಂಟೆಗೆ ವಿಕಸಿತ್ ಭಾರತ್ ರೋಜ್ ಗಾರ್ ಪ್ರೋತ್ಸಾಹ ಧನ ಬಿಡುಗಡೆ ಕಾರ್ಯಕ್ರಮದ ನೇರಪ್ರಸಾರ

B.Y. Raghavendra ಕಾರ್ಮಿಕ ಭವಿಷ್ಯನಿಧಿ ಸಂಘಟನೆ, ಶಿವಮೊಗ್ಗ ಪ್ರಾದೇಶಿಕ ಕಚೇರಿ ಮತ್ತು...

D.K. Shivakumar ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ- ಸೀಎಂ ಡಿ.ಕೆ.ಶಿವಕುಮಾರ್

D.K. Shivakumar ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಗೆಲುವು...