Department of Technical Education karnataka ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಸ್ವಾಮಿ ವಿವೇಕಾನಂದ ಬಡಾವಣೆ, ಶಿವಮೊಗ್ಗ ಸಂಸ್ಥೆಯಲ್ಲಿ ಜೂ. 28 ರಂದು ಬೆಳಗ್ಗೆ 9.30 ರಿಂದ 1.30ರ ವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹಯೋಗದೊಂದಿಗೆ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಕೋರ್ಸ್ ಆಯ್ಕೆ ಸಂಬಂಧ “2025ರ ಯು.ಜಿ.ಸಿ.ಇ.ಟಿ. ಸೀಟು ಹಂಚಿಕೆ ಮಂಥನ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9480542763, 08971966968. 9880241470, 9731852173ಗಳನ್ನು ಸಂಪರ್ಕಿಸುವುದು.
Department of Technical Education karnataka 2025ರ ಯು.ಜಿ.ಸಿ.ಟಿ. ಸೀಟು ಹಂಚಿಕೆ ಮಂಥನ ಕಾರ್ಯಕ್ರಮ
Date:
