Monday, May 4, 2026
Monday, May 4, 2026

MESCOM ಶಿವಮೊಗ್ಗದಿಂದ ವ್ಯಕ್ತಿ ನಾಪತ್ತೆ, ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಹಕರಿಸಲು ಮನವಿ

Date:

MESCOM ಶಿವಮೊಗ್ಗ ನಗರದ ಹೊಸಮನೆ ಬಡಾವಣೆ ನಿವಾಸಿ ಅಶೋಕ್ ಕುಮಾರ್ (59) ಅವರು ದೊಡ್ಡಮ್ಮ ದೇವಸ್ಥಾನದ ಹತ್ತಿರ ವಾಸವಾಗಿದ್ದು ಕಳೆದ ನಾಲ್ಕು ದಿವಸದಿಂದ ಕಾಣೆಯಾಗಿದ್ದಾರೆ, ಇವರು ಪ್ರತಿನಿತ್ಯ ಸುತ್ತಮುತ್ತಲಿನ ದೇವಸ್ಥಾನಕ್ಕೆ ಹೋಗಿ ಬರುವ ಅಭ್ಯಾಸವಿದ್ದು, ಕಾಣಿಯಾದ ದಿವಸ ಕೂಡ ದೇವಸ್ಥಾನ ಹೋಗಿ ಬರುವುದಾಗಿ ಹೇಳಿ ಹೋದವರು ಇಲ್ಲಿಯ ತನಕ ಬಂದಿರುವುದಿಲ್ಲ, ಇವರ ಚಹರೆ ವರ್ಷ 59, ಸುಮಾರು 5.5 ಅಡಿ ಎತ್ತರ, ತೆಳವಾದ ಮೈಕಟ್ಟುವ ಕೋಲು ಮುಖ, ಗೋದಿ ಮೈಬಣ್ಣ ಮರಾಠಿ ಹಾಗೂ ಕನ್ನಡ ಭಾಷೆಯನ್ನು ಮಾತನಾಡುತ್ತಾರೆ.

MESCOM ಹೋಗುವಾಗ ಬಿಳಿ ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್‌ನ್ನು ಧರಿಸಿದ್ದರು. ಇವರ ಸುಳಿವು ದೊರೆತಲ್ಲಿ, ಹತ್ತಿರದ ಪೊಲೀಸ್ ಠಾಣೆ ಅಥವಾ ಮೊ : 9019952800 ಸಂಖ್ಯೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...