Sunday, September 27, 2026
Sunday, September 27, 2026

The Mysore Electrical Industries Ltd ರಾಜ್ಯ ಸರ್ಕಾರಕ್ಕೆ ಮೈಸೂರ್ ವಿದ್ಯುಚ್ಛಕ್ತಿ‌ ಕೈಗಾರಿಕೆ ಪರವಾಗಿ₹ 1 ಕೋಟಿ ಚೆಕ್ ಸಲ್ಲಿಕೆ

Date:

The Mysore Electrical Industries Ltd ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟಿಸ್ ಲಿಮಿಟೆಡ್‌ನ ಪರವಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದು ಕೋಟಿ ರೂಪಾಯಿ ಮೊತ್ತದ ಡಿವಿಡೆಂಡ್ ಚೆಕ್ ಅನ್ನು ಸಲ್ಲಿಸಿದರು. ‌

ಈ ಸಂದರ್ಭದಲ್ಲಿ, ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ, ಶಿವರಾಜ್ ಎಸ್. ತಂಗಡಗಿ, ಸಂಸ್ಥೆಯ ಅಧ್ಯಕ್ಷ ಎಸ್.ಮನೋಹರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ವ್ಯವಸ್ಥಾಪಕ ನಿರ್ದೇಶಕ ಅನಿತಾ.ಸಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...