Thursday, September 24, 2026
Thursday, September 24, 2026

MESCOM ಜುಲೈ 3 ರಂದು ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

Date:

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜುಲೈ 03 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...