Saturday, June 20, 2026
Saturday, June 20, 2026

Backward Classes Welfare Department ಮೆಟ್ರಿಕ್ ನಂತರದ ಕೋರ್ಸ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸೌಲಭ್ಯದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Date:

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು 2024-25ನೇ ಸಾಲಿಗೆ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಮಾತ್ರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 10ಕ್ಕೆ ವಿಸ್ತರಿಸಲಾಗಿದೆ.
ಆಸಕ್ತರು https://ssp.postmatric.karnataka.gov.in ಮೂಲಕ ಜು. 10 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ 8050770005 ನ್ನು ಇ-ಮೇಲ್ bcwdhelpline@gmail.com, ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in, ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಮಾಹಿತಿಗಾಗಿ https://bcwd.karnataka.gov.in ಗಳನ್ನು ಹಾಗೂ ದೂರವಾಣಿ ಸಂ.: 1902 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...