Delhi World School ಶಿವಮೊಗ್ಗ ಗಾಡಿಕೊಪ್ಪದಲ್ಲಿರುವ ಡೆಲ್ಲಿ ವರ್ಲ್ಡ್ ಶಾಲೆಯಲ್ಲಿ ಮಕ್ಕಳಿಂದ ವಿಭಿನ್ನವಾಗಿ, ವಿಶೇಷವಾಗಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.
ವೈದ್ಯ ದಿನಾಚರಣೆಯ ಅಂಗವಾಗಿ ಡೆಲ್ಲಿ ವರ್ಲ್ಡ್ ಶಾಲೆಯ ಮಕ್ಕಳು ಮ್ಯಾಕ್ಸ್ , ವಾತ್ಸಲ್ಯ , ಅರೈಕೆ ಆಸ್ಪತ್ರೆಗೆ, ತೆರಳಿ ವೈದ್ಯರಿಗೆ ಶುಭಾಶಯಗಳನ್ನು ಕೋರಿದರು.
Delhi World School ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲೆ ದಿವ್ಯಾಶೆಟ್ಟಿ, ಶಾಲೆಯ ಶಿಕ್ಷಕರು ಸೇರಿದಂತೆ ಹಲವರಿದ್ದರು.
