Social Welfare Department ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನ, ಪ್ರೋತ್ಸಾಹಧನ ಮತ್ತು ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾವಕಾಶ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ “ವಿದ್ಯಾರ್ಥಿ ವೇತನ ಅಭಿಯಾನ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://swd.karnataka.gov.in ರಲ್ಲಿ ಅರ್ಜಿ ಆಹ್ವಾನಿಸಿದೆ.
Social Welfare Department ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕಚೇರಿ. ಶಿಕಾರಿಪುರ ಇವರನ್ನು ಖುದ್ದಾಗಿ ಅಥವಾ ದೂ.ಸಂ.: 08187-295026 ನ್ನು ಸಂಪರ್ಕಿಸಬಹುದು
